म्यूज़िक वीडियो

Shankara Shashidhara /Sing By Praveen Kumar/ಶಬರಿಮಲೆ ಸ್ವಾಮಿ ಅಯ್ಯಪ್ಪ /ಎಸ್. ಪಿ ಬಾಲಸುಬ್ರಮಣ್ಯಮ್ /
{artistName} द्वारा {trackName} संगीत वीडियो देखें

क्रेडिट्स

PERFORMING ARTISTS
S.P. Balasubrahmanyam
S.P. Balasubrahmanyam
Performer
COMPOSITION & LYRICS
K.V. Mahadevan
K.V. Mahadevan
Composer
Vijayanarasimha
Vijayanarasimha
Lyrics

गाने

ಓಂ (ಓಂ ಓಂ ಓಂ) ಶಂಕರ ಶಶಿಧರ ಗಜ ಚರ್ಮಮಾಂಬರ ಗಂಗಾಧರ ಹರನೇ ಸುಂದರ ಸ್ಮರಹರ ಗೌರಿ ಮನೋಹರ ಜಯ ಪರಮೇಶ್ವರನೇ ಶಂಕರ ಶಶಿಧರ ಗಜ ಚರ್ಮಮಾಂಬರ ಗಂಗಾಧರ ಹರನೇ ಸುಂದರ ಸ್ಮರಹರ ಗೌರಿ ಮನೋಹರ ಜಯ ಪರಮೇಶ್ವರನೇ ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ (ಓಂ ಓಂ ಓಂ ಓಂ) ಈಶ ಗಿರೀಶ ಮಹೇಶ ಉಮೇಶ ಜಯ ವಿಶ್ವೇಶ್ವರನೇ ಶೂಲಿಕ ಪರ್ತಿ ತ್ರಿನೇತ್ರ ತ್ರಿಯಂಬಕ ಜಯ ಮೃತ್ಯುಂಜಯನೇ ಈಶ ಗಿರೀಶ ಮಹೇಶ ಉಮೇಶ ಜಯ ವಿಶ್ವೇಶ್ವರನೇ ಶೂಲಿಕ ಪರ್ತಿ ತ್ರಿನೇತ್ರ ತ್ರಿಯಂಬಕ ಜಯ ಮೃತ್ಯುಂಜಯನೇ ಜಯ ಮೃತ್ಯುಂಜಯನೇ ಭಕುತಿಗೆ ಬೇಗನೆ ಒಲಿಯುವ ದೇವನೇ ಜಯ ತ್ರಿಪುರಾಂತಕನೇ ಬೇಡಿದ ವರಗಳ ಆ ಕ್ಷಣ ನೀಡುವ ಸಾಂಬ ಸದಾಶಿವನೇ ಭಕುತಿಗೆ ಬೇಗನೆ ಒಲಿಯುವ ದೇವನೇ ಜಯ ತ್ರಿಪುರಾಂತಕನೇ ಬೇಡಿದ ವರಗಳ ಆ ಕ್ಷಣ ನೀಡುವ ಸಾಂಬ ಸದಾಶಿವನೇ (ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ) ಋಷಿಗಳ ಹೃದಯದಿ ಮನೆಯನು ಮಾಡಿದ ತ್ರಿಭುವನ ಪಾಲಕನೇ ಲೋಕವ ರಕ್ಷಿಸೇ ವಿಷವನು ಕುಡಿದ ಕರುಣಾಸಾಗರನೇ ಋಷಿಗಳ ಹೃದಯದಿ ಮನೆಯನು ಮಾಡಿದ ತ್ರಿಭುವನ ಪಾಲಕನೇ ಲೋಕವ ರಕ್ಷಿಸೇ ವಿಷವನು ಕುಡಿದ ಕರುಣಾಸಾಗರನೇ ಕರುಣಾಸಾಗರನೇ ಶಂಕರ ಶಶಿಧರ ಗಜ ಚರ್ಮಮಾಂಬರ ಗಂಗಾಧರ ಹರನೇ ಸುಂದರ ಸ್ಮರಹರ ಗೌರಿ ಮನೋಹರ ಜಯ ಪರಮೇಶ್ವರನೇ (ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ) ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ (ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ) ಶಶಿಧರನೇ ಹರನೇ ಶಿವನೇ (ಜಯ ಜಯ ಶಂಕರನೇ ಜಯ ವಿಶ್ವೇಶ್ವರನೇ)
Writer(s): Vijaya Narasimha, K.v. Mahadevan Lyrics powered by www.musixmatch.com
instagramSharePathic_arrow_out