Music Video

Nijava Nudiyale - Lyrical | Nanjundi Kalyana | Raghavendra Rajkumar, Malashri | Kannada Old Song
Watch {trackName} music video by {artistName}

Credits

PERFORMING ARTISTS
Manjula Gururaj
Manjula Gururaj
Performer
Raghavendra Rajkumar
Raghavendra Rajkumar
Actor
COMPOSITION & LYRICS
Upendra Kumar
Upendra Kumar
Composer
Chi. Udayashankar
Chi. Udayashankar
Songwriter

Lyrics

ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ ಬಾನಿನ ರಂಗು ಭೂಮಿಯ ರಂಗು ಏನನು ಹೇಳುತಿದೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ಕೆನ್ನೆಯ ರಂಗು ತುಟಿಯ ರಂಗು ಕಣ್ಣನು ಕಾಡುತಿದೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ ನಲ್ಲೆಯ ತೋಳಿನ ಸೆರೆ ಸೇರುವ ಆಸೆಯಲಿರೆ ನಲ್ಲನ ತೋಳಿನ ಸೆರೆ ಸೇರುವ ಆಸೆಯಲಿರೆ ಪ್ರೀತಿಯ ಜೇನಿನ ತೊರೆ ವೇಗದಿ ಹರಿಯುತಲಿರೆ ತನುವು ಅರಳಿ ಮನವು ಕೆರಳೀ ವಿರಹದುರಿಗೆ ನರಳಿ ನರಳಿ, ಬಳಿಗೆ ಬಂದಿರುವೆ ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ಸಂಜೆಯು ಜಾರುತಲಿರೆ ಗಾಳಿಯು ಬೀಸುತಲಿರೆ ಸಂಜೆಯು ಜಾರುತಲಿರೆ ಗಾಳಿಯು ಬೀಸುತಲಿರೆ ನಲ್ಲೆಯ ಪ್ರೀತಿಸುತಿರೆ ಸ್ವರ್ಗವ ಕಾಣುತಲಿರೆ ಹಾಡುತಿರಲು ಪ್ರಣಯ ದುಂಬಿ ಬಾಳ ತುಂಬ ಹರುಷ ತುಂಬಿ, ನಾನು ನಲಿದಿರುವೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ ಕೆನ್ನೆಯ ರಂಗು ತುಟಿಯ ರಂಗು ಕಣ್ಣನು ಕಾಡುತಿದೆ ನಿಜವ ನುಡಿಯಲೇ ನನ್ನಾಣೆ ನಲ್ಲೆ ಪ್ರೀತಿಯ ರಂಗು ಚೆಲ್ಲಿದೆ ನಿಜವ ನುಡಿಯಲೇ ನನ್ನಾಣೆ ನಲ್ಲ ಪ್ರೀತಿಯ ರಂಗು ಚೆಲ್ಲಿದೆ
Writer(s): Upendra Kumar, Chi Udayashanker Lyrics powered by www.musixmatch.com
instagramSharePathic_arrow_out